ಕೊಪ್ಪಳ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ /ಸಹಾಯಕಿಯರ ಹುದ್ದೆಯ ಆಯ್ಕೆಗಾಗಿ ಅರ್ಜಿ ಆಹ್ವಾನ.
ಪ್ರಕಟಣೆಯ ದಿನಾಂಕ : 24/08/2026
| ಕೊಪ್ಪಳ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಯ ಆಯ್ಕೆಗಾಗಿ ಅರ್ಜಿ ಆಹ್ವಾನ. | ||||
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಅರ್ಜಿ ಸಲ್ಲಿಸಲು – ಕೆಳಗಿನ ಲಿಂಕ್ಗೆ ಭೇಟಿ ನೀಡಿ |
|---|---|---|---|---|
| ಕೊಪ್ಪಳ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಯ ಆಯ್ಕೆಗಾಗಿ ಅರ್ಜಿ ಆಹ್ವಾನ. | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ಜಿಲ್ಲಾ,ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಯ ಆಯ್ಕೆಗಾಗಿ ಅರ್ಜಿ ಆಹ್ವಾನ. | 25.08.2026 | 24.09.2026 | |
ಸೂಚನೆ:ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯೊಂದಿಗೆ ಲಗತ್ತಿಸಲಾದ ನೇಮಕಾತಿಯ ಮಾರ್ಗಸೂಚಿ /ನಿಬಂಧನೆಗಳನ್ನು ಸ್ಪಷ್ಟವಾಗಿ ಓದಿಕೊಂಡು, ನೀಡಲಾಗಿರುವ ಸೂಚನೆಯಂತೆ ಅರ್ಜಿಗಳನ್ನು ಭರ್ತಿ ಮಾಡಿ, ಆವಶ್ಯಕ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸ್ಪಷ್ಟವಾಗಿ ಸ್ಕ್ಯಾನ್ ಮಾಡಿ, ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸುವುದು.
|
||||