ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಕೊಪ್ಪಳದ NHM ಕಾರ್ಯಕ್ರಮದಡಿ ಜಿಲ್ಲಾ ಗುಣಮಟ್ಟ ಖಾತ್ರಿ ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಕಟಣೆಯ ದಿನಾಂಕ : 13/11/2025
| ಶೀರ್ಷಿಕೆ |
ವಿವರಣೆ
|
ದಿನಾಂಕ | ಲಿಂಕ್ |
| ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಕೊಪ್ಪಳದ NHM ಕಾರ್ಯಕ್ರಮದಡಿ ಜಿಲ್ಲಾ ಗುಣಮಟ್ಟ ಖಾತ್ರಿ ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಕೊಪ್ಪಳದ NHM ಕಾರ್ಯಕ್ರಮದಡಿ ಜಿಲ್ಲಾ ಗುಣಮಟ್ಟ ಖಾತ್ರಿ ವಿಭಾಗದಲ್ಲಿನ,ಜಿಲ್ಲಾ ಸಲಹೆಗಾರರು ಗುಣಮಟ್ಟ ಖಾತ್ರಿ ಘಟಕ,ಜಿಲ್ಲಾ ಆಸ್ಪತ್ರೆ ಗುಣಮಟ್ಟ ವ್ಯವಸ್ಥಾಪಕರು,ಆಡಳಿತಾತ್ಮಕ ಮತ್ತು ಕಾರ್ಯಕ್ರಮ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. | 13.11.2025 ರಿಂದ 26.11.2025 ರ ವರಗೆ |