ಕೃಷಿ ಇಲಾಖೆ ಕೊಪ್ಪಳ, ಕೃಷಿ ಇಲಾಖೆಯ ಆತ್ಮ (ATMA) ಯೋಜನೆಯಡಿಯಲ್ಲಿ (ನೇರಗುತ್ತಿಗೆ ಆಧಾರದ ಮೇಲೆ) ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು (BTM) ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ – 2026
ಪ್ರಕಟಣೆಯ ದಿನಾಂಕ : 07/09/2026
| ಕೃಷಿ ಇಲಾಖೆ ಕೊಪ್ಪಳ, ಕೃಷಿ ಇಲಾಖೆಯ ಆತ್ಮ (ATMA) ಯೋಜನೆಯಡಿಯಲ್ಲಿ (ನೇರಗುತ್ತಿಗೆ ಆಧಾರದ ಮೇಲೆ) ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು (BTM) ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ – 2026 | ||||
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಅರ್ಜಿ ಸಲ್ಲಿಸಲು – ಕೆಳಗಿನ ಲಿಂಕ್ಗೆ ಭೇಟಿ ನೀಡಿ |
|---|---|---|---|---|
| ಕೃಷಿ ಇಲಾಖೆ ಕೊಪ್ಪಳ, ಕೃಷಿ ಇಲಾಖೆಯ ಆತ್ಮ (ATMA) ಯೋಜನೆಯಡಿಯಲ್ಲಿ (ನೇರಗುತ್ತಿಗೆ ಆಧಾರದ ಮೇಲೆ) ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು (BTM) ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ – 2026 | ಕೊಪ್ಪಳ ಜಿಲ್ಲಾ ಪಂಚಾಯತ್ ,ಕೃಷಿ ಇಲಾಖೆಯ ಆತ್ಮ (ATMA) ಯೋಜನೆಯಡಿಯಲ್ಲಿ (ನೇರಗುತ್ತಿಗೆ ಆಧಾರದ ಮೇಲೆ) ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು (BTM) ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ – 2026 |
08.09.2026 | 19.09.2026 | |
| ವಿಶೇಷ ಸೂಚನೆ: ವರ್ಗವಾರು ಹುದ್ದೆಗಳಲ್ಲಿ ಸಮನಾಂತರ ಅಂಕ ಪಡೆದಲ್ಲಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ/ಕೃಷಿ ಸಂಬಂಧಿತ ಸ್ನಾತಕೋತ್ತರ ಪದವಿ ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ/ಕೃಷಿ ಸಂಬಂಧಿತ ಪದವಿಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಲಾಗುವುದು.
|
||||