ಮುಚ್ಚಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಕೊಪ್ಪಳ ಜಿಲ್ಲೆಯ ಅಧೀನ ಸಂಸ್ಥೆಗಳಲ್ಲಿ ಖಾಲಿ ಇರುವ ಶುಶೂಷಾಧಿಕಾರಿಗಳು, ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹಾಗೂ ಫಾರ್ಮಸಿ ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುವ ಬಗ್ಗೆ ಪ್ರಕಟಣೆ ಹಾಗೂ ಅರ್ಜಿ ನಮೂನೆಗಳು.

ಪ್ರಕಟಣೆಯ ದಿನಾಂಕ : 01/08/2026
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಕೊಪ್ಪಳ ಜಿಲ್ಲೆಯ ಅಧೀನ ಸಂಸ್ಥೆಗಳಲ್ಲಿ ಖಾಲಿ ಇರುವ ಶುಶೂಷಾಧಿಕಾರಿಗಳು,ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹಾಗೂ ಫಾರ್ಮಸಿ ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುವ ಬಗ್ಗೆ ಪ್ರಕಟಣೆ ಹಾಗೂ ಅರ್ಜಿ ನಮೂನೆಗಳು. ಪ್ರಕಟಣೆ
ಅರ್ಜಿ ನಮೂನೆಗಳು
ನೇರ ಸಂದರ್ಶನ : 07.08.2026 10.00am ರಿಂದ ಸಂಜೆ 04.00pm ರವರೆಗೆ.