ಕೊಪ್ಪಳ ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕುಕನೂರು ಮತ್ತು ಗಂಗಾವತಿಯಲ್ಲಿ ಖಾಲಿ ಇರುವ ತಜ್ಞ ವೈದ್ಯರು ಹಾಗೂ ಶುಶ್ರೂಷಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ.
ಪ್ರಕಟಣೆಯ ದಿನಾಂಕ : 20/09/2024
ಕೊಪ್ಪಳ ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕುಕನೂರು ಮತ್ತು ಗಂಗಾವತಿಯಲ್ಲಿ ಖಾಲಿ ಇರುವ ತಜ್ಞ ವೈದ್ಯರು ಹಾಗೂ ಶುಶ್ರೂಷಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಿದೆ. |
||||
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಅಧಿಸೂಚನೆ |
ಕೊಪ್ಪಳ ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕುಕನೂರು ಮತ್ತು ಗಂಗಾವತಿಯಲ್ಲಿ ಖಾಲಿ ಇರುವ ತಜ್ಞ ವೈದ್ಯರು ಹಾಗೂ ಶುಶ್ರೂಷಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ. |
ಕೊಪ್ಪಳ ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕುಕನೂರು ಮತ್ತು ಗಂಗಾವತಿಯಲ್ಲಿ ಖಾಲಿ ಇರುವ ತಜ್ಞ ವೈದ್ಯರು ಹಾಗೂ ಶುಶ್ರೂಷಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಿದೆ. |
14-10-2024 | 30-10-2024 | ಅಧಿಸೂಚನೆ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ |