ಮುಚ್ಚಿ

ಮಹಾದೇವ ದೇವಾಲಯ (ಇಟಗಿ)

ಇಟಗಿಯ ಮಹಾದೇವ ದೇವಾಲಯವನ್ನು ಕ್ರಿ.ಶ. 1112 ರಲ್ಲಿ ಕಲ್ಯಾಣ ಚಾಲುಕ್ಯರ ದೊರೆ 6ನೇ ವಿಕ್ರಮಾದಿತ್ಯನ ಮಹಾಮಂತ್ರಿಯಾಗಿದ್ದ ಇಟಗಿಯ ಮಹಾದೇವ ದಂಡನಾಯಕ ಮಹತ್ತರ ಯುದ್ಧ ಜಯಿಸಿದ ಪ್ರತೀಕವಾಗಿ ನಿರ್ಮಿಸಿದ್ದಾನೆ.