2026-27 ನೇ ಸಾಲಿಗೆ ಗ್ರಾಮೀಣ ಭಾಗದ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳನ್ನು ವಿತರಿಸಲು ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ.
ಪ್ರಕಟಣೆಯ ದಿನಾಂಕ : 14/08/2026
| 2026-27 ನೇ ಸಾಲಿಗೆ ಗ್ರಾಮೀಣ ಭಾಗದ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳನ್ನು ವಿತರಿಸಲು ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ. | ||||
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಅರ್ಜಿ ಸಲ್ಲಿಸಲು – ಕೆಳಗಿನ ಲಿಂಕ್ಗೆ ಭೇಟಿ ನೀಡಿ |
|---|---|---|---|---|
| 2026-27 ನೇ ಸಾಲಿಗೆ ಗ್ರಾಮೀಣ ಭಾಗದ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳನ್ನು ವಿತರಿಸಲು ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ | ಉಪ ನಿರ್ದೇಶಕರು (ಗ್ರಾಕೈ), ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗ, ಜಿಲ್ಲಾ ಪಂಚಾಯತ, ಕೊಪ್ಪಳ ಇವರು ಜಿಲ್ಲಾ ವಲಯ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ವಿತರಣೆ ಯೋಜನೆಯಡಿ ಗ್ರಾಮೀಣ ಭಾಗದ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳನ್ನು ವಿತರಿಸಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ | 15.08.2026 | 30.09.2026 | |